ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

Crime News: ಹಾಸನ: ಚೆನ್ನಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡ(30) ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ, ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿ ಜೈಲಿನಲ್ಲಿರುವ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದ ಕೃಷ್ಣನನ್ನು, ಬಿ.ಎಂ.ರಸ್ತೆಯಲ್ಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ. ಇನೋವಾ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃಷ್ಣನನ್ನು ಬೆನ್ನಟ್ಟಿದ್ದು, ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. ಇದಾದ ಬಳಿಕ ಕೆಲ ನಿಮಿಷಗಳಲ್ಲೇ ಮಾಸ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ. ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಚೆನ್ನಪಟ್ಟಣ ಡಿವೈಎಸ್‌ಪಿ ರವಿಪ್ರಸಾದ್, ಇನ್ಸ್‌ಪೆಕ್ಟರ್‌ ವಸಂತ … Continue reading ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ