Royalenfield: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತ..!

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ರಾಯಲ್ ಎನ್ಫಿಲ್ಡ್ ಬೈಕ್ ಮತ್ತು ಯುವಕನಿಗೆ ಬಿ.ಆರ್.ಟಿ.ಎಸ್ ಬಸ್ ಗುದ್ದಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ರಸ್ತೆಯ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಯುವಕನನ್ನು ಸ್ಥಳಿಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಈ ಘಟನೆ  ಎಪಿಎಂಸಿಯ ಮೂರನೇ ಕ್ರಾಸ್ ಬಳಿ ನಡೆದಿದೆ.

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

 

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

Byrathi Suresh: ರಾಜ್ಯದಲ್ಲಿ ಇನ್ನೊಬ್ಬ ಸಿದ್ದರಾಮಯ್ಯ ಹುಟ್ಟಲು ಸಾಧ್ಯವಿಲ್ಲ;

About The Author