ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಗೌರವ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರುವ ಸಮಾಧಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ಅರ್ಜುನ ಸಮಾಧಿಗೆ ಯದುವೀರ್‌ ದಂಪತಿ ಪೂಜೆ ಸಲ್ಲಿಸಿದ್ದಾರೆ. ಡಿಸೆಂಬರ್‌ 5 ರಂದು ದಬ್ಬಳ್ಳಿಕಟ್ಟೆ ನಡೆತೋಪಿನಲ್ಲಿ … Continue reading ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ