- Advertisement -
Film News:
ತೆಲುಗು ಭಾಷೆಯ ‘ನಾಟು ನಾಟು’ ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್ ಸಿಪ್ಲಿಗುಂಜ್ ಅವರು ಬರೆದಿದ್ದಾರೆ..ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ 2023ರ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಪ್ರಾಪ್ತವಾಗಿದೆ. ಎಸ್.ಎಸ್ ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್.ಆರ್.ಆರ್ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ.
- Advertisement -