Wednesday, September 11, 2024

Latest Posts

RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..

- Advertisement -

ಆರ್‌ಆರ್‌ಆರ್‌ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ ಕೆಲಸ ಮಾಡುವುದೇ ಒಂದು ಶುದ್ಧ ಸಂತೋಷವಾಗಿತ್ತು. ನನ್ನ ಪ್ರಾರ್ಥನೆ ಅವರ ಕುಟುಂಬದೊಂದಿಗೆ ಇದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದಿದ್ದಾರೆ.

ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…

ತನ್ನ ಮನೆಯ ವಾಶ್‌ರೂಮ್‌ನಲ್ಲಿ ಶವವಾಗಿ ಪತ್ತೆಯಾದ ನಟ, ಮಾಡೆಲ್..

’ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್…ದರೋಡೆ ಹಿಂದಿನ ರೋಚಕ ಕಥೆ ಇದು

- Advertisement -

Latest Posts

Don't Miss