RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..
ಆರ್‌ಆರ್‌ಆರ್ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್‌ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್‌ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್‌ಗೆ ತಂದಿದ್ದರು. ಅವರೊಂದಿಗೆ ಕೆಲಸ ಮಾಡುವುದೇ ಒಂದು ಶುದ್ಧ ಸಂತೋಷವಾಗಿತ್ತು. ನನ್ನ ಪ್ರಾರ್ಥನೆ ಅವರ ಕುಟುಂಬದೊಂದಿಗೆ ಇದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು … Continue reading RRR ಸಿನಿಮಾ ವಿಲನ್ ನಿಧನ: ಈ ಸುದ್ದಿ ನಂಬಲಸಾಧ್ಯವೆಂದ ರಾಜಮೌಳಿ..
Copy and paste this URL into your WordPress site to embed
Copy and paste this code into your site to embed