ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

Cricket News: ಅಹಮದಾಬಾದ್‌: ಪ್ರಸ್ತುತ ಭಾರತದಲ್ಲಿ ಕ್ರಿಕೆಟ್‌ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್‌ ಕದನವನ್ನು ಕಣ್ತುಂಬಿಸಿಕೊಳ್ಳಲಿ ಇಡೀ ಕ್ರಿಕೆಟ್‌ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದೆ. ಫೈನಲ್‌ ಪಂದ್ಯದ ನಿಮಿತ್ತ ದೇಶದ ಆನ್‌ಲೈನ್‌ ಜೋತಿಷ್ಯ ಮುಂಚೂಣಿ ಸಂಸ್ಥೆಯಾದ ಆಸ್ಟ್ರೋಟಾಕ್‌ ಸಿಇಒ ಪುನೀತ್‌ ಗುಪ್ತಾ ಅವರು ತಮ್ಮ ಅಪ್ಲಿಕೇಷನ್‌ ಬಳಕೆದಾರರಿಗೆ … Continue reading ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ