ಬೆಂಗಳೂರಿನ ಮೂಲಸೌಲಭ್ಯ ನಿರ್ವಹಣೆ 300 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ರಾಜ್ಯದ ಪ್ರವಾಹ ನಿರ್ವಹಣೆಗೆ, ವಿಶೇಷವಾಗಿ ರಸ್ತೆ, ಸೇತುವೆ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್, ಶಾಲಾ ಕೊಠಡಿ ದುರಸ್ತಿ ಸೇರಿದಂತೆ ಮೂಲಸೌಲಭ್ಯದ ನಿರ್ವಹಣೆಗೆ ರಾಜ್ಯ … Continue reading ಬೆಂಗಳೂರಿನ ಮೂಲಸೌಲಭ್ಯ ನಿರ್ವಹಣೆ 300 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed