ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿ, ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, ಅವುಗಳೆಲ್ಲವೂ ತುಂಬಿ, ನಿರಂತರವಾಗಿ ಮಳೆಯಾಗಿ ನೀರು ಹರಿಯುತ್ತಿದೆ. … Continue reading ರಾಜ್ಯದಲ್ಲಿನ ಮಳೆ ನಿರ್ವಹಣೆಗಾಗಿ 300 ಕೋಟಿ ರೂ ಬಿಡುಗಡೆ – ಸಿಎಂ ಬೊಮ್ಮಾಯಿ