RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

State News: ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್​ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ‍್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ ಕಾಂಗ್ರೆಸ್ ಪಕ್ಷದ ನಾಶದ ಬಗ್ಗೆ ಟಾಂಗ್ ಕೊಟ್ಟಿದ್ದಾರೆ. “ಈ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ … Continue reading RSS ಖಾಕಿ ಚಡ್ಡಿಗೆ ಬೆಂಕಿಹಚ್ಚಿದ ಫೋಟೋ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ