Friday, June 20, 2025

Latest Posts

RSS ಮುಖಂಡನಿಗೆ ಕೊಲೆ ಬೆದರಿಕೆ..?!

- Advertisement -

State News:

ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು ‘ಕಿಲ್ ಯೂ’, ‘ಜಿಹಾದ್’ ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಶಶಿಧರ ಅವರ ಮನೆ ಬಳಿ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ದುಷ್ಕರ್ಮಿಗಳು ಪಂಕ್ಚರ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ಈ ಪ್ರದೇಶದಲ್ಲಿ ೩೦ಕ್ಕೂ ಹೆಚ್ಚು ಕಾರುಗಳು ನಿಂತಿದ್ದರೂ ದುಷ್ರ‍್ಮಿಗಳು ಆರ್‌ಎಸ್‌ಎಸ್ ಮುಖಂಡರ ವಾಹನವನ್ನೇ ಆಯ್ಕೆ ಮಾಡಿದ್ದು, ಘಟನೆಯಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು  ತಿಳಿದು ಬಂದಿದೆ.

ಬೆಂಗಳೂರು:ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರ್ ದಿಡೀರ್ ಭೇಟಿ..!

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

“ರಾಜ್ಯದಲ್ಲಿ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ” : ಕಟೀಲ್

- Advertisement -

Latest Posts

Don't Miss