ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್
Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ ಹೆಚ್ಚಾಗಿದ್ದು, ಈ ಗೂಂಡಾಗಿರಿ ಸರ್ಕಾರ ಬಹಳ ದಿನ ಇರಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. … Continue reading ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್
Copy and paste this URL into your WordPress site to embed
Copy and paste this code into your site to embed