- Advertisement -
State News:
ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ಯಾರು ಸಮಾಜಕ್ಕೆ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ತೆಗೆದುಕೊಳ್ಳಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ತಕ್ಕ ಕ್ರಮ ಕೈಗೊಳ್ಳಲಿ ಜರುಗಿಸಲಿ’ ಎಂದು ಹೇಳಿದ್ದಾರೆ.
“ಪಿಎಫ್‌ಐ ನಿಷೇಧದ ಕೇಂದ್ರ ಸರಕಾರದ ಆದೇಶವನ್ನು ನಾನು ಸ್ವಾಗತಿಸುತ್ತೇನೆ”: ಆರಗ ಜ್ಞಾನೇಂದ್ರ
ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ
- Advertisement -