Friday, March 14, 2025

Latest Posts

“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

- Advertisement -

Political News:

RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದೇ ತಪ್ಪಾಯ್ತಾ? ಹಿಂದೂ ಮಹಾಸಭಾದವರು ಅದಕ್ಕೆ ಮಹಾತ್ಮ ಗಾಂಧೀಜಿಯವನ್ನು ಕೊಂದರು. ವೀರ್​ ಸಾವರ್ಕರ್ ವಿರುದ್ಧ ಮಹಾತ್ಮ ಗಾಂಧೀಜಿಯನ್ನು ಕೊಂದ ಆರೋಪವಿದೆ. ಗಾಂಧಿಯನ್ನು ಕೊಂದ ಆರೋಪವಿರುವ ಸಾವರ್ಕರ್ ಫೋಟೋ ವಿಧಾನಸಭೆಯಲ್ಲಿ ಹಾಕುವ ಮಟ್ಟಕ್ಕೆ ಬಂದಿದ್ದಾರೆ. ವಿವೇಕ ಇಲ್ಲದಿರುವ ಸರ್ಕಾರವಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss