“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

Political News: RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದೇ ತಪ್ಪಾಯ್ತಾ? ಹಿಂದೂ ಮಹಾಸಭಾದವರು ಅದಕ್ಕೆ ಮಹಾತ್ಮ ಗಾಂಧೀಜಿಯವನ್ನು ಕೊಂದರು. ವೀರ್​ ಸಾವರ್ಕರ್ ವಿರುದ್ಧ ಮಹಾತ್ಮ ಗಾಂಧೀಜಿಯನ್ನು ಕೊಂದ … Continue reading “RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!