Gender : ರಷ್ಯಾದಲ್ಲಿ ಇನ್ನುಮುಂದೆ ಲಿಂಗ ಪರಿವರ್ತನೆ ಕಾನೂನು ಬಾಹಿರ

Russia News : ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ.  ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ ಎನ್ನಲಾಗಿದೆ. ಕಾನೂನಿನ ಮುಖ್ಯ ಗುರಿಯು, ರಷ್ಯಾ ಸಮಾಜದ ಸಾಂವಿಧಾನಿಕ ನೈತಿಕ ತತ್ವಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು. ದೇಶದ ಜನರ ಆರೋಗ್ಯವನ್ನು, … Continue reading Gender : ರಷ್ಯಾದಲ್ಲಿ ಇನ್ನುಮುಂದೆ ಲಿಂಗ ಪರಿವರ್ತನೆ ಕಾನೂನು ಬಾಹಿರ