ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ. ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪುಟಿನ್ ಹೇಳಿದ್ದಾರೆ. ಅಲ್ಲದೇ, ರಷ್ಯಾದಲ್ಲಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಮೊದಲು ಈ ಕೃತ್ಯವನ್ನು ಉಕ್ರೇನ್ ಮಾಡಿದೆ … Continue reading ಮಾಸ್ಕೋ ಮಾಲ್‌ನಲ್ಲಿ ದಾಳಿ ಬಗ್ಗೆ ಆಕ್ರೋಶ ಹೊರಹಾಕಿದ ರಷ್ಯಾ ಅಧ್ಯಕ್ಷ ಪುಟಿನ್