‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರ’

Political News: ಸಚಿವ ಶಿವಾನಂದ ಪಾಟೀಲ್‌ ರೈತರು ಸಾಲಮನ್ನಾ ಆಗಲು, ಬರಕ್ಕಾಗಿ ಕಾಯುತ್ತಿರುತ್ತಾರೆ ಎಂದು ಹೇಳಿಕೆ ನೀಡಿದ್ದು, ಈ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ. ಈ ಹಿಂದೆಯೂ ಶಿವಾನಂದ ಪಾಟೀಲರು ‘ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ … Continue reading ‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರ’