Short Movie : “ಋತು” ಮುಟ್ಟಿನ ಬಗ್ಗೆ ಒಂದು ಮನಮುಟ್ಟುವ ಕಿರುಚಿತ್ರ

Film News: ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ  ಪಕೃತಿ ಸಹಜವಾದ ಮುಟ್ಟು ಕೂಡ ಒಂದು. ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ ಸಮರ್ಥ್ ನಾಗರಾಜ್ ಮನಮುಟ್ಟುವ “ಋತು” ಎಂಬ  22 ನಿಮಿಷಗಳ ಕಿರುಚಿತ್ರ ಮಾಡಿದ್ದಾರೆ. “” ಋತು” ವಿಗೆ ಬದಲಾಗಬೇಕು ಎಂಬ ಅಡಿಬರಹ ಕೂಡಯಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, … Continue reading Short Movie : “ಋತು” ಮುಟ್ಟಿನ ಬಗ್ಗೆ ಒಂದು ಮನಮುಟ್ಟುವ ಕಿರುಚಿತ್ರ