Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸುವುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ … Continue reading Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :