ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಸ್ಟಾರ್ಸ್‌ಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ನೇಹಾಗೌಡ, ಹಿರಿಯ ನಟಿ ಪದ್ಮಜಾ ರಾವ್, ಸಚ್ಚಿದಾನಂದ ಪರ ಪ್ರಚಾರ ಮಾಡಿದ್ದು, ಶ್ರೀರಂಗಪಟ್ಟಣ ಕ್ಷೇತ್ರದ ಮಂಗಲ ಗ್ರಾಮದಲ್ಲಿ ಇಂದು ಚುನಾವಣ ಕಣ ರಂಗೇರಿತ್ತು. ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದರನ್ನ ಗ್ರಾಮಸ್ಥರು ಪಟಾಕಿ ಸಿಡಿಸಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಸಚ್ಚಿದಾನಂದ, ಬಿಜೆಪಿಗೆ ಮತಹಾಕಿ ಆಶೀರ್ವಾದ ಮಾಡಿ. ಈ ಬಾರಿ ನನ್ನ ಗೆಲ್ಲಿಸಿ ಕ್ಷೇತ್ರದಲ್ಲಿ ಅಭಿವೃದ್ಧಿ … Continue reading ಸಿರಿಯಲ್ ನಟಿಯರೊಂದಿಗೆ ಸಚ್ಚಿದಾನಂದ ಅಬ್ಬರದ ಪ್ರಚಾರ..