ದೇಶದಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ಸಾವು ನೋವುಗಳು ಕೂಡಾ ಜಾಸ್ತಿಯಾಗುತ್ತಿದೆ. ಪರಿಸ್ಥಿತಿ ಮೊದಲಿನಂತಾಗಲು ಇನ್ನು ಎರಡು ವರ್ಷಗಳಾದರೂ ಬೇಕೆ ಬೇಕು. ಈ ಕಾರಣಕ್ಕೆ ಭಾರತದಲ್ಲಿ ಕೋವಿಡ್ ಪ್ರಮಾಣ ಕಡಿಮೆಯಾಗಬೇಕು, ಜನ ಆರಾಮವಾಗಿರಬೇಕು. ಪರಿಸ್ಥಿತಿ ಮೊದಲಿನಂತಾಗಬೇಕು ಅಂದ್ರೆ ನಾವೆಲ್ಲ ಸೇರಿ ಪ್ರತಿದಿನ ಹನುಮಾನ್ ಚಾಲಿಸಾ ಪಠಿಸಬೇಕು ಎಂದು ಸ್ವಾಧ್ವಿ ಪ್ರಗ್ಯಾ ಸಿಂಗ್ ಕರೆ ನೀಡಿದ್ದಾರೆ.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಲಿದೆ. ಈ ಕಾರಣಕ್ಕೆ ಇಂದಿನಿಂದ ಆಗಸ್ಟ್ 5ರವರೆಗೂ ಸಂಜೆ 7 ಗಂಟೆಗೆ ಎಲ್ಲರೂ ದೀಪ ಹಚ್ಚಿ ಹನುಮಾನ್ ಚಾಲಿಸಾವನ್ನ ಪಠಿಸೋಣ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಟ್ವೀಟ್ ಮಾಡುವ ಮೂಲಕ ಕರೆ ನೀಡಿದ್ದಾರೆ.
ಭಾರತದಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತಿದ್ದು ಕರ್ನಾಟಕದಲ್ಲೇ ಕೋವಿಡ್ ಪ್ರಮಾಣ ಲಕ್ಷದ ಹತ್ತಿರವಿದೆ. ಅರ್ಧ ಪ್ರಮಾಣ ಕರ್ನಾಟಕದಲ್ಲಾದ್ರೆ ಇನ್ನರ್ಧ ಪ್ರಮಾಣ ಬೆಂಗಳೂರಿನಲ್ಲಿದೆ. ಡೇಂಜರ್ ಝೋನ್‌ನಲ್ಲಿರುವ ಬೆಂಗಳೂರು, ಕೊರೊನಾ ಸಿಟಿಯಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.