Safe landing: ಚಂದ್ರಯಾನ ಯಶಸ್ವಿಗಾಗಿ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ..!

ಜಿಲ್ಲಾ ಸುದ್ದಿ : ಚಂದ್ರಯಾನ-3 ವಿಕ್ರಮ್ ಸೇಫ್ ಲ್ಯಾಂಡಿಂಗ್ಗಾಗಿ ಹುಬ್ಬಳ್ಳಿ ನಗರದ ರೈಲ್ವೇ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಯಿತು. ಈಶ್ವರ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು. ವಿಜ್ಞಾನಕ್ಕೆ ದೈವದ ಅನುಗ್ರಹ ಇರಲಿ ಅಂತ ಪೂಜೆ ಮಾಡಲಾಯಿತು. ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ಪೂಜೆ ನೆರವೇರಿದ್ದು, ಕಳೆದ ಬಾರಿಯ ನೋವನ್ನು ವಿಜ್ಞಾನಿಗಳು ಮತ್ತೆ ಅನುಭವಿಸಬಾರದು ಹಾಗೂ ಈ ಬಾರಿಯ ಅವರ ಪ್ರಯತ್ನ ಯಶಸ್ವಿ ಆಗಲಿ. ಚಂದ್ರಯಾನಕ್ಕೆ … Continue reading Safe landing: ಚಂದ್ರಯಾನ ಯಶಸ್ವಿಗಾಗಿ ಭಗತ್ ಸಿಂಗ್ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ..!