Dharwad News: ಧಾರವಾಡ: ಜ.22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಈ ಸಂದರ್ಭವನ್ನು ಇಡೀ ದೇಶ ದೊಡ್ಡ ಹಬ್ಬದಂತೆ ಸಂಭ್ರಮಿಸುತ್ತಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸುತ್ತಿವೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಪ್ರಭು ಶ್ರೀರಾಮಚಂದ್ರನ ಭಾವಚಿತ್ರ ಹಾಗೂ ಆಂಜನೇಯನ ಭಾವಚಿತ್ರವಿರುವ ಬಾವುಟಗಳು ಧಾರವಾಡದಿಂದ ಹೋಗುತ್ತಿವೆ.
ಧಾರವಾಡದಲ್ಲಿ ಸುಮಾರು 3 ಲಕ್ಷ ಕೇಸರಿ ಬಾವುಟಗಳು ನಿರ್ಮಾಣವಾಗುತ್ತಿದ್ದು, ಬಾವುಟಗಳ ತಯಾರಿ ಜೋರಾಗಿ ನಡೆದಿದೆ. ಈ ಬಾವುಟಗಳು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೂ ಇಲ್ಲಿಂದ ರಫ್ತಾಗುತ್ತಿವೆ.
ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ
ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?
‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’