ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ

ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್​.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್​.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ತಿಮ್ಮಪ್ಪ ಅವರ ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ. ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ … Continue reading ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ ವಿಧಿವಶ