ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!

State News: Feb:24: ಕುಂದಾನಗರಿ ಬೆಳಗಾವಿಯಲ್ಲಿ  ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ನಡುವೆ ವಾರ್ ಶುರುವಾಗಿದೆ. ಟಾಕ್ ವಾರ್ ಗಳು ತಟಸ್ಥವಾಗುತ್ತಿದ್ದಂತೆ ಇದೀಗ ಪ್ರತಿಮೆ  ಸಂಘರ್ಷ ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ  ಮರಾಠಿಗರು ಅಧಿಕವಿರುವ ಕಾರಣದಿಂದಾಗಿ  ಇಬ್ಬರೂ ಕೂಡಾ ಮತವೊಲಿಸುವ ಪ್ಲಾನ್ ಮಾಡುತ್ತಿದ್ದಾರೆ. ಸರಕಾರದಿಂದಲೇ ಪ್ರತಿಮೆ ಅನಾವರಣವಾಗಬೇಕೆಂದು ಸಾಹುಕಾರ್ ಸತತವಾಗಿ ಶ್ರಮಿಸುತ್ತಿದ್ದರೆ ಇತ್ತ ಹೆಬ್ಬಾಳ್ಕರ್ ನಮ್ಮ ಪಕ್ಷದ ಮೂಲಕ ಮೂರ್ತಿ ತೆರೆದುಕೊಳ್ಳಲಿ ಎಂದು ಹರ ಸಾಹಸಪಡುತ್ತಿದ್ದಾರೆ. ಈ ಕಾರಣದಿಂದಲೇ ಸರಕಾರದ ಕಾರ್ಯಕ್ರಮದ ನಂತರ ಪ್ರತ್ಯೇಕ ಕಾರ್ಯಕ್ರಮ … Continue reading ಸಾಹುಕಾರ್ ಹೆಬ್ಬಾಳ್ಕರ್ ನಡುವೆ ಶುರುವಾಗಿದೆ  ‘ಪ್ರತಿಮೆ’ ಸಂಘರ್ಷ…!