ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ ನಿವೇಶನ ರಹಿತರ ಪಟ್ಟಿ ಬಿಡುಗಡೆ ಮಾಡುವುದು ಪುರಸಭೆಯವರ ಜವಾಬ್ದಾರಿಯಾಗಿದ್ದು ,ಇದೂವರೆಗೂ ಪುರಸಭೆ ನಿವೇಶನ ರಹಿತರ ಯಾವುದೇ ಪಟ್ಟಿ ಬಿಡುಗಡೆ ಮಾಡುವುದಾಗಲೀ,ನಿವೇಶನ ಹಂಚಿಕೆ … Continue reading ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ಪುರಸಭಾ ಅಧ್ಯಕ್ಷ ಕಾಡಪ್ಪ