ಸಕ್ಕರೆ ಸ್ಲೋ ಪಾಯಿಸನ್..?! ಸಕ್ಕರೆ ಬಳಸೋಕು ಮುನ್ನ ಈ ವಿಷಯದ ಬಗ್ಗೆ ತಿಳಿದುಕೊಳ್ಳಿ..!

Health tips: ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸವೆನ್ನಬಹುದು ಸಕ್ಕರೆ ಒಂದು ರೀತಿಯಾದ ಸ್ಲೋ ಪಾಯಿಸನ್ ,ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡುತ್ತದೆ ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ ಎಂಬ ಸಂದೇಹ ಕೆಲವರಲ್ಲಿ ಬರಬಹುದು ಆದರೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಮಾಡಬೇಕು ಎಂಬುವುದು ಮುಖ್ಯವಾಗಿರುತ್ತದೆ. ಮೊದಲು ನಿಮ್ಮ ದೇಹದ ತೂಕ ಹಾಗೂ ಎತ್ತರಕ್ಕೆ ಅನುಗುಣವಾಗಿ ಎಷ್ಟು ಕ್ಯಾಲೋರಿಸ್ ಸೇವಿಸಬೇಕು ಎಂದು ತಿಳಿದುಕೊಳ್ಳಬೇಕು .ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ … Continue reading ಸಕ್ಕರೆ ಸ್ಲೋ ಪಾಯಿಸನ್..?! ಸಕ್ಕರೆ ಬಳಸೋಕು ಮುನ್ನ ಈ ವಿಷಯದ ಬಗ್ಗೆ ತಿಳಿದುಕೊಳ್ಳಿ..!