‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’

Sports News: ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಾಕ್ಷಿ ಟ್ವೀಟ್ ಕೂಡ ಮಾಡಿದ್ದರು, ನಾನು ಪ್ರತಿಭಟನೆಯ ಜೊತೆಗೆ ರೈಲ್ವೆ ಇಲಾಖೆಯಲ್ಲಿ, ನನ್ನ ಕರ್ತವ್ಯವನ್ನೂ ನಿಭಾಯಿಸುತ್ತಿದ್ದೇನೆ … Continue reading ‘ಈ ಹೋರಾಟದ ಮುಂದೆ ನನ್ನ ಕೆಲಸ ಚಿಕ್ಕದು, ಅವಶ್ಯಕತೆ ಇದ್ದರೆ, ಕೆಲಸವನ್ನೂ ಬಿಡುತ್ತೇನೆ’