ಹೇಗಿದೆ ಗೊತ್ತಾ ಸಲಾರ್ ಚಿತ್ರದ ತುಣುಕು ?ಇಲ್ಲಿದೆ ನೋಡಿ ಸ್ಟೋರಿ..!

ಸಿನಿಮಾ ಸುದ್ದಿ:ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರವು ಆರಂಭದಿಂದಲೂ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇಂದು ಮುಂಜಾನೆ 05:12ಕ್ಕೆ ಚಿತ್ರದ ಟೀಸರ್ … Continue reading ಹೇಗಿದೆ ಗೊತ್ತಾ ಸಲಾರ್ ಚಿತ್ರದ ತುಣುಕು ?ಇಲ್ಲಿದೆ ನೋಡಿ ಸ್ಟೋರಿ..!