ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakuru News: ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಜೀವನವನ್ನು ಅಂತ್ಯಗೊಳಿಸಿ ಬಾರದ ಲೋಕದತ್ತ ಪಯಣ ಬೆಳೆಸಿದ್ದಾರೆ. ಸದಾಶಿವನಗರದಲ್ಲಿ ವಾಸವಾಗಿದ್ದ ಗನೀಬ್ ಸಾಬ್ (32), ಸುಮಯಾ (30) ಹಾಗೂ ಮಕ್ಕಳಾದ ಹಜೀರಾ, ಮಹಮದ್ ಶುಭಾನ್ ಮತ್ತು ಮಹಮದ್ ಮುನೀರ್ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು. ಸಾಲಬಾಧೆ ತಾಳಲಾರದೇ ಹಾಗೂ ಅಕ್ಕಪಕ್ಕದ ಮನೆಯವರ … Continue reading ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು