Political News: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಬಜೆಟ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ.
ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಸಾಲ- ಶೂಲದ ಹರಿಕಾರ ಸಾಲರಾಮಯ್ಯ
ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ @siddaramaiah ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ.
ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ… pic.twitter.com/EROSuKDJca
— BJP Karnataka (@BJP4Karnataka) February 16, 2024
ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು
ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ
ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!




