Monday, December 23, 2024

Latest Posts

Saleem ahamed; ಐದನೇ ಗ್ಯಾರಂಟಿಗೆ ಡಿಸೆಂಬರ್ ನಲ್ಲಿ ಚಾಲನೆ ಸಿಗಲಿದೆ,.!

- Advertisement -

ಹುಬ್ಬಳ್ಳಿ: ಇಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಆಗಿದೆ ಹಾಗಾಗಿ ಇಂದು ಹಬ್ಬದ ರೀತಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ.

ರಾಜ್ಯದ ಐತಿಹಾಸಿಕ ಗ್ಯಾರಂಟಿಯಾದ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಸಂಪೂರ್ಣ ಬಹುಮತ ಕೊಟ್ಟಿದ್ದಾರೆ ಚುನಾವಣೆ ಸಮಯದಲ್ಲಿ ಕೆಲ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು  ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ನೂರು ದಿನಗಳಲ್ಲಿ ನಾಲ್ಕು ಗ್ಯಾರೆಂಟಿಗಳನ್ನು ಯಶಸ್ವಿಯಾಗಿ ಈಡೇರಿಸಿದ್ದೇವೆ.

ಐದನೇ ಗ್ಯಾರಂಟಿಗೆ ಡಿಸೆಂಬರ್ ನಲ್ಲಿ ಚಾಲನೆ ಸಿಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ಶಕ್ತಿಯೋಜನೆಯ ಮೂಲಕ ಇವತ್ತಿನವರೆಗೂ 50 ಕೋಟಿ ಮಹಿಳೆಯರು ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಇವತ್ತು ರಾಜ್ಯದ 12 ಸಾವಿರ ಸ್ಥಳಗಳಲ್ಲಿ  ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮ ನಡೆದಿವೆ. ಮಹಿಳೆಯರಿಗೆ ದೊಡ್ಡ ಶಕ್ತಿ ನಮ್ಮ ಸರ್ಕಾರ ಕೊಟ್ಟಿದ್ದೇವೆ.

Railway Flyover: ಹಾಸನಾಂಬ ಉತ್ಸವದೊಳಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

MLC Saleem Ahamed: ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು

Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:

- Advertisement -

Latest Posts

Don't Miss