ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಯಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಯಾರ ಜೊತೆ ಡೇಟಿಂಗ್ ಮಾಡಿದರೂ ನಾನು … Continue reading ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..