Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!

ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ  ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ ಬಗ್ಗೆ ಮಾತನಾಡಿಲ್ಲ‌. … Continue reading Lokasabha Election: ಬಿಜೆಪಿಗೆ ಲೋಕಸಭೆಯಲ್ಲಿ ಜನ ಮತ್ತೊಮ್ಮೆ ಉತ್ತರ ಕೊಡುತ್ತಾರೆ; ಪರಮೇಶ್ವರ್..!