Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಆದರೆ ಇದರ ಬಗ್ಗೆ ಯಾರು ಸಹ ಪ್ರಶ್ನೆ ಮಾಡುವಂತಿಲ್ಲ   ಅನ್ನೋ ಹಾಗೆ ಮಾಬ್ ಕ್ರಿಯೇಟ್ ಮಾಡಿದ್ದಾರೆ ಮರಳು ದಂಧೆಕೋರರು.. ಹಳೆ … Continue reading Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!