“ಡೈಮಂಡ್ ಕ್ರಾಸ್ “.. ರಾಮ್ ದೀಪ್ ನಿದೇರ್ಶನದ ಸಿನಿಮಾ

ಸಿನಿಮಾ ಸುದ್ದಿ: ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ, ರಾಮ್ ದೀಪ್ ನಿರ್ದೇಶನದ ” ಡೈಮಂಡ್‌ ಕ್ರಾಸ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ಹೊಸಪೇಟೆ ಉದ್ಯಮಿ ಮನೀಶ್ ಹಾಗೂ ಖ್ಯಾತ ನಟ ಮಿತ್ರ ಹಾಗೂ ಅವರ ಸ್ನೇಹಿತರ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಚಿತ್ರದ ಕೆಲವು ತುಣುಕುಗಳನ್ನು ಬಿಡುಗಡೆ‌ ಮಾಡಲಾಯಿತು. ಜೇಡ್ರಳಿ ಕೃಷ್ಣಪ್ಪ ಹಾಗೂ ಜೈಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ … Continue reading “ಡೈಮಂಡ್ ಕ್ರಾಸ್ “.. ರಾಮ್ ದೀಪ್ ನಿದೇರ್ಶನದ ಸಿನಿಮಾ