Sandalwood: ಮನಮೋಹಕವಾಗಿದೆ “ಮಾರಕಾಸ್ತ್ರ” ಚಿತ್ರದ “ಗ್ಲಾಮರು ಗಾಡಿ” ಹಾಡು. .

ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ “ಮಾರಕಾಸ್ತ್ರ” ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ “ಗ್ಲಾಮರು ಗಾಡಿ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ‌ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಾನು ಸಿನಿಮಾ ಮಾಡುತ್ತೇನೆ ಎಂದಾಗ, ಬೇಡ ಅಂದವರೆ ಹೆಚ್ಚು. … Continue reading Sandalwood: ಮನಮೋಹಕವಾಗಿದೆ “ಮಾರಕಾಸ್ತ್ರ” ಚಿತ್ರದ “ಗ್ಲಾಮರು ಗಾಡಿ” ಹಾಡು. .