Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,

ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ “13” ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್ ಗೌಡ, ಕೇಶವಮೂರ್ತಿ, ಮಂಜುನಾಥ ಹೆಚ್.ಎಸ್. ಹಾಜರಿದ್ದು ಚಿತ್ರದ ಗೆಲುವಿನ‌ ಸಂಭ್ರಮ ಹಂಚಿಕೊಂಡರು. ಆರಂಭದಲ್ಲಿ ರಾಗಣ್ಣ‌ ಮಾದ್ಯಮದಲ್ಲಿ ಬಂದ ವಿಮರ್ಶೆಗಳ ಬಗ್ಗೆ ಮಾತನಾಡುತ್ತ … Continue reading Kannada movies: ಗೆಲುವಿನ ಹಾದಿಯಲ್ಲಿ”13″,,ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್,