Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! “ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು.” “ನೀವು ಇದನ್ನ ನೋಡಿದ್ರೆ ಬೇರೆ ಯಾರ ಹತ್ತಿರವೂ ಹೇಳ್ಬೇಡಿ. ಸದ್ಯಕ್ಕೆ ಇದು ನಮ್ಮ ನಡುವೆ ಮಾತ್ರ ಇರಲಿ. ಲಿಂಕ್ ನೋಡಿ ಸುಮ್ಮನಿದ್ದುಬಿಡಿ.” ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.
ಇದು ಸಿನಿಮಾ ವಿಚಾರಾನಾ..? ಪ್ರಜಾಕೀಯ ಪಕ್ಷದ ವಿಚಾರಾನಾ ಅನ್ನೋದು ನಾಳೆ 10 ಗಂಟೆ ತನಕ ಕಾದು ನೋಡಬೇಕಿದೆ..
ಎಚ್ಚರಿಕೆ ⚠️ !!!
"ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ.
ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ,
ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು."
"ನೀವು ಇದನ್ನ ನೋಡಿದ್ರೆ ಬೇರೆ ಯಾರ ಹತ್ತಿರವೂ ಹೇಳ್ಬೇಡಿ. ಸದ್ಯಕ್ಕೆ ಇದು ನಮ್ಮ ನಡುವೆ ಮಾತ್ರ ಇರಲಿ.…— Upendra (@nimmaupendra) March 14, 2026




