Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು ನಟ ದರ್ಶನ್‌ರನ್ನು ವಶಕ್ಕೆ ಪಡೆದಿದ್ದಾರೆ. ಸ್ಯಾಂಡಲ್​ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ … Continue reading Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್