Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!

Sandalwood News: ರೇಣುಕಾಸ್ವಾಮಿ ಹತ್ಯೆ ಕೇಸ್​ಗೆ ಸಂಬಂಧಿಸಿಂತೆ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಕುತೂಹಲದ ಸಂಗತಿ ಎಂದ್ರೆ, ಈ ಕೇಸ್​ಗೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮೋಹಕ ತಾರೆ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಅವರು ರಿಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವ ಟ್ವಿಟರ್​ಗೆ ರಮ್ಯಾ ಅವರು ಶೇರ್ ಮಾಡಿದ್ದಾರೆ. ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತೆ ಎದು ಆಶಿಸುವೆ ಎಂದು ಕರ್ನಾಟಕ … Continue reading Sandalwood News: ದರ್ಶನ್ ಅರೆಸ್ಟ್- ನಟಿ ರಮ್ಯಾ ಎಂಟ್ರಿ!