Sandalwood News: ಕೊನೆಗೂ ಸತ್ಯ ಬಾಯ್ಬಿಟ್ಟ ದರ್ಶನ್ ಮತ್ತು ಪವಿತ್ರಾ

Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ ಹೇಳಿಲ್ಲ. ಪವಿತ್ರಾ ಆಪ್ತ ಪವನ್ ನನಗೆ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶದ ಕುರಿತು ತಿಳಿಸಿದ್ದ. ಆ ಕ್ಷಣದಲ್ಲಿ ಭಾರೀ ಕೋಪ ಬಂತು. … Continue reading Sandalwood News: ಕೊನೆಗೂ ಸತ್ಯ ಬಾಯ್ಬಿಟ್ಟ ದರ್ಶನ್ ಮತ್ತು ಪವಿತ್ರಾ