Sandalwood News: ದರ್ಶನ್ ಮಾಜಿ ಮ್ಯಾನೇಜರ್ ಏನಾದ್ರು?

Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಸಂಕನಗೌಡರ್ 2018ರಿಂದಲೂ ನಾಪತ್ತೆಯಾಗಿದ್ದಾರೆ. ನಟ ದರ್ಶನ್ ಗ್ಯಾಂಗ್ ಮೇಲೆ ಶುರುವಾಗಿದೆ ಮತ್ತೊಂದು ಡೌಟ್. ಹೌದು ನಟ ದರ್ಶನ್ ಮ್ಯಾನೇಜ್ ಮಲ್ಲಿಕಾರ್ಜು … Continue reading Sandalwood News: ದರ್ಶನ್ ಮಾಜಿ ಮ್ಯಾನೇಜರ್ ಏನಾದ್ರು?