ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು ಬಹುಮತದಿಂದ ಗೆಲ್ಲಿಸಿದ್ದರು . ಅದೇ ರೀತಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಕನ್ನಡದ ಬಾದ್ ಷಾ ಕಿಚ್ಚ … Continue reading ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?