ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ “ಗಣ” ಟೀಸರ್ ಬಿಡುಗಡೆ

ಟೀಸರ್ ನಲ್ಲೇ ನಿರೀಕ್ಷೆ ಹುಟ್ಟುಹಾಕಿದೆ ವಿಭಿನ್ನ ಕಥೆಯ ಈ ಸಿನಿಮಾ . ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ “ಗಣ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್ ದೇವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟೀಸರ್ ಬಿಡುಗಡೆ ನಿಮಿತ್ತ ಆಯೋಜಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಐಟಿ ಸಂಸ್ಥೆಯಲ್ಲಿ ಕೆಲಸ … Continue reading ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ “ಗಣ” ಟೀಸರ್ ಬಿಡುಗಡೆ