Thursday, July 25, 2024

Latest Posts

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

- Advertisement -

ಸಿನಿಮಾ ಸುದ್ದಿ::

ಟೋಬಿ ಸಿನಿಮಾ ನಾಯಕನಿಗೆ 36 ರ ಸಂಭ್ರಮ

ಟೋಬಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ದಿನದಿಂದ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಹುಟ್ಟು ಹಾಕಿದೆ.ದಿನದಿಂದ ದಿನಕ್ಕೆ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಒಂದು ಮೊಟ್ಟೆ ಕಥೇಯನ್ನು ಬರೆದು ನಿರ್ದೇಶಿಸಿ ನಟಿಸಿದ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಚಾರ್ಲಿ 777 ಸಿನಿಮಾಗಳಲ್ಲಿ ಕೆಲಸ ಮಾಡಿರುವ ಇವರು ಈಗ ತಮ್ಮ ನಿರ್ದೆಶನದ ಮತ್ತೊಂದು ಸಿನಿಮಾದಲ್ಲಿ ನಟಿಸಿ ನಿರ್ದೇಶನ ಮಾಡುತಿದ್ದಾರೆ. ಕನ್ನಡಕ್ಕೆ ಒಳ್ಳೆ ಸಿನಿಮಾಗಳನ್ನು ನೀಡುತ್ತಿರುವ ಇವರು ಕನ್ನಡದ ಭರವಸೆಯ ನಟನಾಗಿ ಹೊರಹೊಮ್ಮಿದ್ದಾರೆ

ಅಂದಹಾಗೆ ಇಂದು ನಟ ನಿದೇರ್ಶಕ ರಾಜ್ ಬಿ ಶೆಟ್ಟಿಯ ಹುಟ್ಟುಹಬ್ಬವಿದ್ದು  ಕನ್ನಡಿಗರ ಪರವಾಗಿ ಕನ್ನಡದ ಹೆಮ್ಮೆಯ  ನಿರ್ದೆಶಕನಿಗೆ ಹುಟ್ಟು ಹಬ್ಬದ ಶುಭಾಶಯಗಳು.

ಕ್ಯಾಪ್ಸಿಕಂ ಮಸಾಲಾ ಕರಿ ರೆಸಿಪಿ..

ರೌಡಿ ಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣನನ್ನು ಅಟ್ಟಾಡಿಸಿ ಬರ್ಬರ ಹತ್ಯೆ

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಪೈಟ್: ಟಿಕೆಟ್ ತಪ್ಪಿದವರ ಸರ್ಕಸ್

 

- Advertisement -

Latest Posts

Don't Miss