‘ಲವ್ ಲಿ’ ಸುಂದರ ಹಾಡಿಗೆ ಪ್ರೇಕ್ಷಕ ಫಿದಾ !
Movie News: ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್. … Continue reading ‘ಲವ್ ಲಿ’ ಸುಂದರ ಹಾಡಿಗೆ ಪ್ರೇಕ್ಷಕ ಫಿದಾ !
Copy and paste this URL into your WordPress site to embed
Copy and paste this code into your site to embed