Kichcha Sudeep: ಆರದ ಕಿಚ್ಚನ ಕಿಚ್ಚು

ಸಿನಿಮಾ ಸುದ್ದಿ: ಕಿಚ್ಚ ಸುದೀಪ್ ಹಾಗೂ ಹಿರಿಯ ನಿರ್ಮಾಪಕ ಎಂಎನ್‌ ಕುಮಾರ್ ನಡುವಿನ ಜಟಾಪಟಿ ಮುಗಿಯೋ ಹಾಗೇ ಕಾಣಿಸುತ್ತಿಲ್ಲ. ಕಿಚ್ಚ ಸುದೀಪ್ ಅಡ್ವಾನ್ಸ್ ತೆಗೆದುಕೊಂಡು ಸಿನಿಮಾ ಮಾಡಿಕೊಡುತ್ತಿಲ್ಲ ಅಂತ ನಿರ್ಮಾಪಕ ಕುಮಾರ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್ ಪರ ವಕೀಲರು ₹10 ಕೋಟಿ ಮಾನಹಾನಿ ಹಾಗೂ ಭೇಷರತ್ ಕ್ಷಮೆ ಕೇಳುವಂತೆ ನೋಟಿಸ್ ಕಳುಹಿಸಿದ್ದಾರೆ. ಈ ಸಂಬಂಧ ನಿರ್ಮಾಪಕ ಕುಮಾರ್ ರೊಚ್ಚಿಗೆದ್ದಿದ್ದಾರೆ. … Continue reading Kichcha Sudeep: ಆರದ ಕಿಚ್ಚನ ಕಿಚ್ಚು