Sanjith hegde: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ

ಸ್ಯಾಂಡಲ್‌ವುಡ್: ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ ಬಾರಿಗೆ ಪ್ರವೀಣ್ ‘ಜಿಗರ್’ ಎನ್ನುವ ಆಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ ಜಿಗರ್ ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ.ಜಿಗರ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ … Continue reading Sanjith hegde: ಜಿಗರ್ ಮೂಲಕ ಮತ್ತೆ ಮೋಡಿ ಮಾಡಿದ ಗಾಯಕ